ಆಳಂದ: ತಾಲ್ಲೂಕಿನ ಸುಂಟನೂರ ಗ್ರಾಮದ ಸಂಸ್ಥಾನ ಹಿರೇಮಠದಲ್ಲಿ ಸಂಗೀತ ಲೋಕದ ಸಂತರಾದ ಗದುಗಿನ ಗಾನಯೋಗಿ ಲಿಂಗೈಕ್ಯ ಪಂ.ಪುಟ್ಟರಾಜ ಗವಾಯಿಗಳವರ 11 ನೇ ವರ್ಷಗ ಪುಣ್ಯ ಸ್ಮರಣೋತ್ಸವ ನಡೆಯಿತು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ದೈಹಿಕ ಶಿಕ್ಷಕರಾದ ಶ್ರೀ ಶಿವಾನಂದ ಹಿರೇಮಠ ವಹಿಸಿ ಮಾತನಾಡಿ ಪುಟ್ಟರಾಜ ಗವಾಯಿಗಳವರು ವಿಶ್ವದ ವಿಭೂತಿ ಪುರುಷರು ಸಂಗೀತ ಸಾಹಿತ್ಯ ಕಲೆಗಳನ್ನು ನೀಡಿದವರು ಅಲ್ಲದೆ ಅಂಧ ಅನಾಥರ ಬಾಳಿಗೆ ಬೆಳಕಾದವರು ಎಂದು ಹೇಳಿದರು.
ಕಾರ್ಯಕ್ರಮದ ನೇತೃತ್ವವನ್ನು ಪುಟ್ಟರಾಜ ಗವಾಯಿಗಳ ಶಿಷ್ಯರಾದ ನಾಡಿನ ಖ್ಯಾತ ಪುರಾಣ ಪ್ರವಚನಕಾರರು ಯುವ ಸಾಹಿತಿಗಳಾದ ಶ್ರೀ ಬಂಡಯ್ಯ ಸ್ವಾಮಿಗಳ ಸುಂಟನೂರ ವಹಿಸಿದ್ದರು ಹಾಗೂ ಅಂಗನವಾಡಿ ಕಾರ್ಯಕರ್ತರಾದ ಶಾಖಾಂಬರಿ ಸ್ಥಾವರಮಠ ‘ ಭಾಗ್ಯಶ್ರೀ ಮಠಪತಿ ಆಶಾ ಕಾರ್ಯಕರ್ತರಾದ ಸಾವಿತ್ರಿ ನಂದಿಕಲ್ ‘ಜಾನಪದ ಗಾಯಕಿಯರಾದ ಮಲ್ಲಮ್ಮ ತೆಲ್ಲೂರು ಸಂಗೀತ ನೀಡಿದರು .
ಮಾಳಿಂಗರಾಯ ವೈಜಾಪುರ ‘ ಹಿರಿಯರಾದ ಪ್ರಭಾವತಿ ಖಣದಾಳ ಹಾಗು ಸುಂಟನೂರ ಗ್ರಾಮದ ಇನ್ನೂ ಅನೇಕರು ಭಾಗವಹಿಸಿದ್ದರು .
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…
ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ…
ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…
ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…
ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ. ನಗರದ…