ಬಿಸಿ ಬಿಸಿ ಸುದ್ದಿ

ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಲಬುರಗಿ: ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿ ನಿಲಯಗಳಿಗೆ ೨೦೨೦-೨೧ನೇ ಸಾಲಿನ ಹೊಸದಾಗಿ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಪ್ರವರ್ಗ-೧, ೨ಎ, ೨ಬಿ, ೩ಎ, ೩ಬಿ, ಪರಿಶಿ? ಜಾತಿ ಪರಿಶಿ? ಪಂಗಡ ಹಾಗೂ ಇತರೆ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ವಿದ್ಯಾರ್ಥಿಗಳು www.bced.karnataka.gov.in ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ೨೦೨೧ರ ಅಕ್ಟೋಬರ್ ೨೨ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲಿ bcwd.hostels@karnataka.gov.in ಗೆ ಇ-ಮೇಲ್ ಮೂಲಕ ಹಾಗೂ ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago