ರಟಕಲ್: ಇಂದು ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಕೋವಿಡ್ ಎರಡನೇ ಡೋಸ್ ಕಾರ್ಯಾಕ್ಕೆ ಭಾರತೀಯ ಜನತಾ ಪಕ್ಷದ ಓಬಿಸಿ ತಾಲೂಕ ಅಧ್ಯಕ್ಷರಾದ ಮಲ್ಲು ಎಸ್ ಮರಗುತ್ತಿ ವ್ಯಾಕ್ಸಿನ್ ಹಾಕಿಸಿಕೊಳ್ಳುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮನೆಮನೆಗೆ ತೆರಳಿ ಎರಡನೇ ಡೋಸ್ ವ್ಯಾಕ್ಸಿನ್ ನೀಡು ಕಾರ್ಯಾ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಜ್ಯೋತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಹಿರಾ ಸಿಂಗ್ ಚವಾಣ್, ರಟಕಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ತೇಜಮ್ಮ ಆಳಂದ್, ಉಪಾಧ್ಯಕ್ಷ ನಾಗರಾಜ್ ಎಚ್, ಸದಸ್ಯ ಜಗದೀಶ್ ಮಾಳಗಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…