ಜೇವರ್ಗಿ: ಇಲ್ಲಿನ ತಸಿಲ್ದಾರ್ ಕಾರ್ಯಾಲಯದ ಎದುರುಗಡೆ ತಾಲೂಕ ಅಡಳಿತದ ನೇತೃತ್ವದಲ್ಲಿ ನಡೆದ ಕಲ್ಯಾಣ ಕರ್ನಾಟಕ ದಿನಾಚರಣೆಯ ಧ್ವಜಾರೋಹಣ ನೇರವೆರಿಸಿ ಕಾರ್ಯಕ್ರಮವನ್ನು ಕುರಿತು ಪ್ರಸ್ತಾವಿಕವಾಗಿ ಮಾತನಾಡಿದ ಜೇವರ್ಗಿ ತಸಿಲ್ದಾರರಾದ ವಿನಯಕುಮಾರ್ ಪಾಟೀಲ್ ಇಂದು ನಮ್ಮ ಭಾಗದ ಅಭಿವೃದ್ಧಿಗೆ ಎಲ್ಲಾ ಸೌಕರ್ಯಗಳು ದೊರೆತಿದ್ದರೂ ಸಹ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ನಮ್ಮ ವಿಭಾಗದ ಕಲ್ಯಾಣ ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳಾದ ವಿಲಾಸ್ ರಾಜ್ ಸೇರಿದಂತೆ ಆಹಾರ ಇಲಾಖೆಯ ಡಿ. ಬಿ ಪಾಟೀಲ್ ಹಾಗೂ ಪೊಲೀಸ್ ಇಲಾಖೆಯವರು ಪಿಎಸ್ಐ ಸಂಗಮೇಶ್ ಅಂಗಡಿ ಸೇರಿದಂತೆ ತರ ಎಲ್ಲ ತಾಲೂಕ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಉಪನ್ಯಾಸವನ್ನು ಗಿರೀಶ್ ರಾಥೋಡ್ ಸರಕಾರಿ ಪ್ರಥಮದರ್ಜೆ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರು ನೀಡಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…