ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ಧಗಂಗಾಶ್ರೀಗಳ ಲಿಂಗೈಕ್ಯ ದಿನವನ್ನು ದಾಸೋಹ ದಿನವನ್ನಾಗಿ ಅಧಿಕೃತ ಆದೇಶ ಹೊರಡಿಸಿರುವದಕ್ಕೆ ಶ್ರೀಗಳ ಜೀವನ ಚರಿತ್ರೆ ಒಳಗೊಂಡ ಚಿತ್ರ ಜಂಗಮ ಸಂಪುಟವನ್ನು ಕಲಬುರಗಿಯ ಅತಿಥಿ ಗೃಹದಲ್ಲಿ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ, ಕಲಬುರಗಿ ಘಟಕದಿಂದ ಅಭಿನಂದಿಸಿ ಗೌರವಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಸೇಡಂ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜಕುಮಾರ ಪಾಟೀಲ ಸೇಡಂ, ಮಾಜಿ ಶಾಸಕ ದೊಡ್ಡಪ್ಪ ಗೌಡ ಪಾಟೀಲ ನರಿಬೋಳ ಸಂಘದ ಪ್ರಧಾನ ಕಾರ್ಯದರ್ಶಿ ದೇವೇಂದ್ರಪ್ಪ ಅವಂಟಿ ಅವರು ಇದ್ದರು.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…