ಕಲಬುರಗಿ: ಕಾಳನೂರು ಗ್ರಾಮದಲ್ಲಿ ಕಾಳಲಿಂಗೇಶ್ವರ ದೇವಸ್ಥಾನದ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪಾಳಾದ ಶ್ರೀ ಗುರುಮೂರ್ತಿ ಶಿವಾಚಾರ್ಯರು, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಸಚಿವರಾದ ಮುನಿರತ್ನ, ಬಿ.ಸಿ ನಾಗೇಶ, ಶಾಸಕರಾದ ಬಸವರಾಜ ಮತ್ತಿಮೂಡ, ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ ತೇಲ್ಕೂರ, ಶರಣು ಸಲಗರ, , ವಿಧಾನ ಪರಿಷತ ಸದಸ್ಯ ಶಶೀಲ ನಮೋಶಿ, ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ, ಜಯಶ್ರೀ ಬಸವರಾಜ ಮತ್ತಿಮೂಡ, ದೋಡಪಗೌಡ ಪಾಟೀಲ ನರಿಬೋಳ, ಶಶಿಕಲಾ ಟೆಂಗಳಿ, ಆಕಾಶ ಮತ್ತಿಮೂಡ, ಕಾಳಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಪ್ರಭು ರಾವೂರ, ಈರಣ ಹಡಪದ ಸೇರಿದಂತೆ ಗ್ರಾಮಸ್ಥರು ಇದ್ದರು.