ಸೇಡಂ: ಸೇಡಂ ಮತಕ್ಷೇತ್ರದ ಹುಡಾ ಕೆ ಗ್ರಾಮದ ಮುಖಂಡರು ವಿವಿಧ ಪಕ್ಷಗಳು ತೊರೆದು ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ವೇಳೆ ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಮಾತನಾಡಿ ಬಿಜೆಪಿ ಮತ್ತು ಕಾಂಗ್ರೆಸ್ ನಿಂದ ಜನ ಬೇಸರಗೊಂಡಿದ್ದಾರೆ. ಕ್ಷೇತ್ರದ ಜನರು ಬದಲಾವಣೆ ಬಯಸುತ್ತಿದ್ದಾರೆ. ಇದರಿಂದ ಮುಂಬರವ ತಾಪಂ ಜಿಪಂ ಚುನಾವಣೆಯಲ್ಲಿ ಸೇಡಂ ಮತಕ್ಷೇತ್ರದ ಎಲ್ಲಾ ಜಿ.ಪಂ ತಾ.ಪಂ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧೆ ಮಾಡಿಸಿ ಅತಿ ಹೆಚ್ಚು ಜಿ.ಪಂ-ತಾ.ಪಂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು ಸಾಧಿಸುವ ವಿಶ್ವಾಸವಿದೆ. ಈ ಚುನಾವಣೆ ಯಲ್ಲಿ ಯುವಕರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪ್ರಕಾಶ್, ಸಂತೋಷ್, ಸಚಿನ್,ಈರಣ್ಣ ಬಡದಾಳ, ಸಾಬಣ್ಣಾ, ದೇವಪ್ಪಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು .
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…