ಕಲಬುರಗಿ: ನಗರದ ಕ.ವಿ.ಮಂ.ಇಂಜಿಯರ‍್ಸ್ ಅಸೋಸಿಯೇಶನ್ ಜೆಸ್ಕಾಂ ಕಚೇರಿ ಸಭಾಗಂಣದಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ನೌಕರರ ಪತ್ತಿನ ಸಹಕಾರ ಸಂಘದ ೩೧ನೇ ವಾರ್ಷಿಕ ಮಹಾಸಭೆಯಲ್ಲಿ ಜೆಸ್ಕಾಂನ ವೃತ್ತ ಸಮಿತಿ ಹಾಗೂ ಸ್ಥಳಿಯ ಸಮಿತಿಗೆ ೨೦೨೧-೨೩ರ ಅವಧಿಗೆ ೭ನೇ ಸಮಿತಿಯ ಅವಿರೋಧವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪ್ರಭಾರಿ ತಾಂತ್ರಿಕ ನಿರ್ದೇಶಕರಾದ ಲಕ್ಷ್ಮಣ ಚವ್ಹಾಣ, ಜೆಸ್ಕಾಂ ವಲಯ ಕಛೇರಿ ಮುಖ್ಯ ಇಂಜನಿಯರ್‌ರಾದ ಆರ್.ಡಿ ಚಂದ್ರಶೇಖರ, ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಾಮರಾವ ಇಟಗಿ, ಕವಿಮಂ ಪಜಾ,ಪವ ಕಲ್ಯಾಣ ಸಂಸ್ಥೆ ಕೇಂದ್ರ ಸಮಿತಿಯ ಉಪಾಧ್ಯಕ್ಷ ಬಿ.ಆರ್.ಬುದ್ದಾ, ಸಿಇಸಿರಾದ ಡಿ.ಎಲ್.ಜಾಧವ, ಶಿವಾನಂದ ತೋಳೆ, ನಿಂಗಪ್ಪ ಸೋನ್ನದ, ನಾಗಭೂಷಣ, ಶಿವರಾಮ ಪವಾರ, ವೃತ್ತ ಸಮಿತಿ ಅಧ್ಯಕ್ಷ ಸಾಯಿಬಣ್ಣ ಕಾಳೆ, ಕಾರ್ಯದರ್ಶಿ ರವಿ ನಾಯ್ಕ್, ಸ್ಥಳಿಯ ಸಮಿತಿ ಅಧ್ಯಕ್ಷ ಮಾಣಿಕ ವಿಭಾಗೀಯ ಸಮಿತಿಯ ಎಲ್ಲಾ ಪದಾಧಿಕಾರಿಗಳು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…