ಕಲಬುರಗಿ: ಬಹುಜನ ಸಮಾಜ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನೂತನವಾಗಿ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿಯಾಗಿ ಆಯ್ಕೆಯಾದ ಸೂರ್ಯಕಾಂತ ನಿಂಬಾಳಕರ್ ಹಾಗೂ ರಾಜ್ಯ ಉಪಾಧ್ಯಕ್ಷ , ಕೆ.ಬಿ.ವಾಸು ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಾದೇವ ಬಿ.ಧನ್ನಿ, ರಾಜ್ಯ ಕಾರ್ಯದರ್ಶಿ ಎಲ್ ಆರ್ ಬೋಸ್ಲೆ, ಜಿಲ್ಲಾ ಸಂಯೋಜಕರಾದ ಕೆ.ಪ್ರಕಾಶ್, ಜೈಭೀಮ ಡಿ ಶಿಂಧೆ, ಮೈಲಾರಿ ಶಳ್ಳಗ್ಗಿ, ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಸೂಗುರ, ಉಪಾಧ್ಯಕ್ಷ ಶಿವುಪುತ್ರ ಕೋಬಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋರಖನಾಥ ದೊಡ್ಡಮನಿ, ಯಲ್ಲಾಪ್ಪ ಚಲ್ಲಾವಾದಿ, ವಿಜಯಕುಮಾರ ಓಕಳ್ಳಿ, ಬಿವಿಎಫ್ ಸಂಯೋಜಕ ರಾಹುಲ ಮಾಡಬುಳ ಹಾಗೂ ಜಿಲ್ಲಾ ಸಮಿತಿಯ ಸದಸ್ಯರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…