ಕಲಬುರಗಿ: ಪ್ರೀತ್ಸಿ ಕೈ ಕೊಟ್ಟ ಯುವಕನಿಗೆ ಪೊಲೀಸ್ ಠಾಣೆಯ ಮುಂಭಾಗದಲ್ಲೆ ಪ್ರೇಯಸಿಯಿಂದ ಪ್ರಿಯಕರಿನಿಗೆ ಗೊಸಾ ಕೊಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಕಲಬುರಗಿ ಪಟ್ಟಣ ಗ್ರಾಮದ ನಿವಾಸಿ ಇರ್ಫಾನ್ ಮತ್ತು ಬೆಂಗಳೂರಿನ ಯುವತಿ ಕಳೇದ ಆರು ವರ್ಷದಿಂದ ಪ್ರೀತಿಸುತ್ತಿದ್ದರು. ಅಲ್ಲೆ ಐದು ವರ್ಷಗಳ ಕಾಲ ಇಬ್ಬರು ಜೊತೆಯಲ್ಲಿ ಓಡಾಡಿ ಈಗ ಮದುವೆ ಆಗಲ್ಲ ಅಂತ ಇರ್ಫಾನ್ ನಡು ನೀರಲ್ಲಿ ಕೈ ಕೊಟ್ಟು ಬಂದಿದ್ದಾನೆ ಅಂತ ಆಕೆ ಹುಡುಕಿಕೊಂಡು ಬಂದಿರುವ ಯುವತಿ ಆರೋಪಿಸಿದ್ದಾಳೆ.
ಈಗ ನನ್ನ ಜೊತೆ ಮದ್ವೆಯಾಗುವುದಿಲ್ಲ ಅಂತ ಹೇಳಿದಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಮುಂದೆಯೇ ಗೂಸಾ ಕೊಟ್ಟಿದ್ದಾಳೆ. ಯುವತಿ ಮದುವೆ ಆಗಲು ಕೇಳಿದಾಗೊಮ್ಮೆ ಕಥೆ ಕಟ್ಟಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.
ಇರ್ಫಾನ್ ಯುವತಿಗೆ ಬೇರೆ ಯುವಕರ ಜೊತೆ ಅಕ್ರಮ ಸಂಬಂಧ ಇದೆ ಮತ್ತು ಆಕೆಯ ಕ್ಯಾರೆಕ್ಟರ್ ಸರಿ ಇಲ್ಲ ಅಂತ ಹೇಳಿ ಆರೋಪಿಸುತ್ತಿದ್ದು, ಮದುವೆ ಮಾಡಿಕೊಳ್ಳೂ ವರೆಗೆ ಬಿಡಲ್ಲ ಅಂತ ಯುವತಿ ಪಟ್ಟು ಹಿಡಿದು ಕುಳಿತಿದ್ದಾಳೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…