ಬಿಸಿ ಬಿಸಿ ಸುದ್ದಿ

ನಿಧನ ವಾರ್ತೆ: ಡಾ.ಬಸವರಾಜ ಮೇೂದಿ

ಕಲಬುರಗಿ: ಇಂದು ಬೆಳ್ಳಿಗ್ಗೆ ವಚನೊತ್ಸವ ಪ್ರತಿಷ್ಠಾನ ಸಂಸ್ಥಾಪಕರಾದ ಡಾ.ಬಸವರಾಜ ಮೇೂದಿ ಅವರು ನಿಧನರಾದರೆಂದು ತಿಳಿಸಲು ವಿಶಾದಿಸುತ್ತೇವೆ.

ಅವರ ಪಾರ್ಥಿವ ಶರೀರವನ್ನು ವಿಶ್ವೇಶ್ವರಯ್ಯ ಕಾಲೇೂನಿಯ ಮನೆಯಲ್ಲಿ ಸಾರ್ವಜನಿಕ ದರ್ಶನ ಕ್ಕಾಗಿ ಇಟ್ಟು ಮಧ್ಯಾನ 3 ಗಂಟೆಗೆ ಸರಡಿಗಿ ಕ್ರಾಸ್ ನಲ್ಲಿರುವ ಪಾಳಾ ಗ್ರಾಮದಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇಬ್ಬರು ಗಂಡು ಮಕ್ಕಳು ಮಗಳ ಧರ್ಮಪತ್ನಿ ಹಾಗೂ ಲಕ್ಷಾಂತರ ಬಸವ ಬಳಗ ಬಿಟ್ಟು ಅಗಲಿದ್ದು, ದಿವಂಗತ ಮೇೂದಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ.

emedialine

Recent Posts

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

45 seconds ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

6 mins ago

ಶ್ರೀಮತಿ ವಿ. ಜಿ. ಪದವಿ ಪೂರ್ವ ಕಾಲೇಜಿನಲ್ಲಿ – ಸಂವಿಧಾನ ದಿನ

ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ…

12 mins ago

ಮಹಿಳೆಯರ ಘನತೆ ಹಾಗೂ ಮಾನವ ಮೌಲ್ಯ ಉಳಿಸಿ ಪುಸ್ತಕ ಬಿಡುಗಡೆ

ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…

16 mins ago

ಅರಿವಿಂಗೆ ಹಿರಿದು ಕಿರಿದುಂಟೆ ?: ತಿಂಗಳ ಬಸವ ಬೆಳಕು 120 ವಿಶೇಷ ಉಪನ್ಯಾಸ

ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…

20 mins ago

ನಗರಸಭೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗೆಲುವು

ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ. ನಗರದ…

25 mins ago