ಕಲಬುರಗಿ: ಸಬಿಯಾ ಸೈಫಿ ಮೇಲಿನ ಅತ್ಯಾಚಾರ ಕೊಲೆ ಘಟನೆ ಖಂಡಿಸಿ ಇತ್ತೇಹಾದ್ ವೇಲ್ಫರ್ ಸೊಸೈಟಿ ನೇತೃತ್ವದಲ್ಲಿ ನಗರದ ಇತ್ತೇಹಾದ್ ಚೌಕ್ ಹತ್ತಿರ ಕ್ಯಾಂಡಲ್ ಮಾರ್ಚ್ ನಡೆಸುವ ಮೂಲಕ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು, ದೇಶದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರಕಾರ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕೆಂದು ಪ್ರತಿಭಟನಾ ನಿರತ ಹೋರಾಟಗಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಇತ್ತೇಹಾದ್ ಚೌಕ್ ವೇಲ್ಫರ್ ಸೊಸೈಟಿ ಅಧ್ಯಕ್ಷರಾದ ಅಮನೂಲ್ಲಾಹ ಖಾನ್, ಉಪಾಧ್ಯಕ್ಷ ಖಾಜಿ ಗಯಾಜೊದ್ದೀನ್, ಹಾಫಿಜ್ ಶರೀಫ್ ಮಜಹರಿ, ದಸ್ತೇಗಿರ್ ಅಹ್ಮದ್, ಸಯದ್ ಮುಬಿನ್, ಇಬ್ರಾಹಿಮ್ ಮಂತ್ರಿ, ಖಾಸೀಮ್ ಅಲಿ, ಅಜಹರ್ ಅಲಿ, ಹೈದರ್ ಅಲಿ, ಶೇಖ್ ಚಾಂದ್ ಶೌಕತ್ ಖಾನ್, ಹಸನ್ ಅಲಿ ಸುಲ್ತಾನಪುರಿ, ಸೇರಿದಂತೆ ಹಲವರು ಇದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…