ಬಿಸಿ ಬಿಸಿ ಸುದ್ದಿ

ಪ್ರತಿಯೊಬ್ಬರು ವ್ಯಕ್ತಿಗತ ಸ್ವಚ್ಛತೆ, ಸುರಕ್ಷತೆಗೆ ಆದ್ಯತೆ ನೀಡಿ: ಸುರೇಶ ವರ್ಮಾ

ಶಹಾಬಾದ: ಪ್ರತಿಯೊಬ್ಬರು ವ್ಯಕ್ತಿಗತ ಸ್ವಚ್ಛತೆ ಹಾಗೂ ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ ಕೋವಿಡ್ 3ನೇ ಅಲೆ ಬಾರದಂತೆ ಸಹಕರಿಸಬೇಕೆಂದು ತಹಸೀಲ್ದಾರ ಸುರೇಶ ವರ್ಮಾ ಕಾರ್ಮಿಕರಿಗೆ ನೀಡಿದರು.

ಅವರು ನಗರದ ಸಿಬರಕಟ್ಟ ಬಡಾವಣೆಯ ನಿಜಲಿಂಗಮ್ಮ ದೇವಸ್ಥಾನದ ಆವರಣದಲ್ಲಿ ಕಾರ್ಮಿಕ ಇಲಾಖೆ ಕಲಬುರಗಿ, ಸಂಸ್ಕಾರ ಪ್ರತಿμÁ್ಠನ ಹಾಗೂ ಜಾಗೃತಿ ಯುವ ಸೇವಾಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಟ್ಟಡ ಕಾರ್ಮಿಕರು ಕೂಲಿಕಾರ್ಮಿಕರು ಹಾಗೂ ವಲಸೆ ಕಾರ್ಮಿಕರಿಗೆ ಸುರಕ್ಷಾ ಕಿಟ್‍ಗಳನ್ನು ವಿತರಿಸಿ ಮಾತನಾಡಿದರು.ಸಲಾಯಿತು.

ಕಾರ್ಮಿಕರ ಅಭಿವೃದ್ಧಿಗಾಗಿ ಇಲಾಖೆಯು ಸಾಕಷ್ಟು ಸೌಕರ್ಯಗಳನ್ನು ಕಲಿಸಿದೆ.ಅವರ ರಕ್ಷಣೆಯ ದೃಷ್ಠಿಯಿಂದ ಸುರಕ್ಷಾ ಕಿಟ್‍ಗಳನ್ನು ವಿತರಣೆ ಮಾಡಲಾಗುತ್ತಿದೆ.ಯಾವುದೇ ಕಾರಣಕ್ಕೂ ಕಿಟ್‍ಗಳನ್ನು ದುರುಪಯೋಗಪಡಿಸಿಕೊಳ್ಳದೇ ಬಳಕೆ ಮಾಡುವ ಮೂಲಕ ಜೀವ ರಕ್ಷಣೆಗೆ ಮುಂದಾಗಬೇಕಂದು ಹೇಳಿದರು.

ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಮಾತನಾಡಿ,ಜಗತ್ತಿನಾದ್ಯಂತ ವ್ಯಾಪಿಸಿದ್ದ ಮೊದಲ ಹಾಗೂ ಎರಡನೇ ಕೊರೋನಾ ಅಲೆಯಿಂದಾಗಿ ಜನರು ಹಲವು ಸಂಕಷ್ಟಗಳನ್ನು ಎದುರಿಸಿದ್ದಾರೆ. ಹಾಗಾಗಿ 3ನೇ ಅಲೆ ಬಾರದಂತೆ ನಾವು ಎಚ್ಚರಿಕೆ ವಹಿಸಬೇಕಾಗಿದೆ ಎಂದು ತಜ್ಞರು ಸೂಚಿಸಿದ್ದು, ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಜಾಗೃತರಾಗಬೇಕು ಎಂದು ತಿಳಿಸಿದರು.

ಸಂಸ್ಕಾರ ಪ್ರತಿμÁ್ಠನದ ವಿಠ್ಠಲ್ ಚಿಕಣಿ, ಜಾಗೃತಿ ಯುವ ಸೇವಾ ಸಂಸ್ಥೆಯ ಹಣಮಂತ ಜಾಧವ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣಾ ನಾಟೀಕಾರ, ಭಗವಾನ ದಂಡಗೂಲಕರ್, ರಾಮಸ್ವಾಮಿ ದೇವಕರ್, ರಾಮಣ್ಣ ಇಬ್ರಾಹಿಂಪುರ, ಯಲ್ಲಪ್ಪ ಬಾಂಬೆ, ದುರ್ಗಪ್ಪ ದೇವಕರ, ನಾಗರಾಜ ಕುಸಾಳೆ, ದುರ್ಗಪ್ಪ ಪವಾರ, ರಮೇಶ ಪವಾರ,ಸಂಜಯ ವಿಟ್ಕರ್, ಮೈಲಾರಿ, ಇತರರು ಉಪಸ್ಥಿತರಿದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

1 hour ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

12 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

12 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

14 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

14 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

14 hours ago