ಕಲಬುರಗಿ: ಬಹುಜನ ಸಮಾಜದ ಮಹಾಪುರು?ರಾದ ಕೇರಳದ ನಾರಾಯಣ ಗುರು ಅವರ ಪುಣ್ಯಸ್ಮರಣೆ ನಿಮಿತ್ಯವಾಗಿ ಬಹುಜನ ಸಮಾಜ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಆಚರಿಸಲು ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಎಲ್.ಅರ್.ಭೋಸ್ಲೆ ರಾಜ್ಯ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಉಸ್ತುವಾರಿಗಳು ಕೆ ಪ್ರಕಾಶ್ ಜಿಲ್ಲಾ ಸಂಯೋಜಕರು,ಜೈ ಭೀಮ್ ಡಿ ಸಿಂಧೆ ಜಿಲ್ಲಾ ಸಂಯೋಜಕರು ,ಮೈಲಾರಿ ಶೆಳ್ಳಗಿ ಜಿಲ್ಲಾ ಸಂಯೋಜಕರು ಮತ್ತು ಸಭೆಯ ಅಧ್ಯಕ್ಷತೆ ವಹಿಸಿದರು.
ಈ ಸಂದರ್ಭದಲ್ಲಿ ಗೋರಖನಾಥ ಎಸ್ ದೊಡ್ಮನಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ,ಶೇಖ್ ಹಮೀದ್ ನಗರ ಘಟಕ ಅಧ್ಯಕ್ಷ ರು ,ರಾವುಲ್ ಬಿವಿಎಫ್ ಸಂಯೋಜಕರು ,ಅನಿಲ್ ಟೆಂಗಳಿ ಆನಂದ್ ಸಿನ್ನೂರ, ವಿನೋದ್ ಮಾಡಬೂಳ , ಉಮೇಶ್ ಸಿನ್ನೂರ ,ಅನೇಕ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಜರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…