ಕಲಬುರಗಿ: ಮೂರು ದಶಕಗಳ ಬೇಡಿಕೆಯಾದ ನ್ಯಾಯಮೂರ್ತಿ ಎ. ಸದಾಶಿವ್ ಆಯೋಗದ ವರದಿ ಜಾರಿಗಾಗಿ ಅಧಿವೇಶನದಲ್ಲಿ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮಾದಿಗ ಸಮಾಜದ ಕಾರ್ಯಕರ್ತರು ಮಾಜಿ ವಿಧಾನ ಪರಿಷತ್ ಸದಸ್ಯ ಸುನೀಲ್ ವಲ್ಯಾಪೂರೆ ಅವರ ನಿವಾಸದ ಮುಂದೆ ಧರಣಿ ಸತ್ಯಾಗ್ರಹ ಮಾಡಿದರು.
ಈ ಸಂದರ್ಭದಲ್ಲಿ ಸಂಘಟನೆಯ ವಿಭಾಗೀಯ ಅಧ್ಯಕ್ಷ ಚಂದ್ರಕಾಂತ ಕೆ. ನಾಟೀಕಾರ್, ರಮೇಶ ಕಟ್ಟಿಮನಿ, ರೇವಣಸಿದ್ದಪ್ಪ ಹೊನಗುಂಟಿಕರ್, ನಾಗರಾಜ ಮುದ್ನಾಳ, ಹೊನ್ನಪ್ಪ ಎಸ್. ಯಡ್ರಾಮಿ, ಬಿ. ಕರ್ಣ ಕಾಳನೂರ್, ಸಿದ್ದಲಿಂಗ್ ಸಿ. ಕಟ್ಟಿಮನಿ, ನಂದಕಿಶೋರ್ ಕಾಂಬಳೆ, ಕಲ್ಯಾಣಿ ಬಿ. ಕಡಿಹಳ್ಳಿ, ಮಲ್ಲಪ್ಪಾ ಮಾದರ್, ಅಶೋಕ್ ಜಗದಾಳೆ, ಧರ್ಮಣ್ಣ ಬಿ. ಪೂಜಾರಿ ಇಟಗಾ, ಹಣಮಂತ ಭರತನೂರ, ದತ್ತು ಮರಗುತ್ತಿ, ಶಾಂತು ಚಿಂತ್ತಪಿಲ್ಲ, ಕಿರಣ ಕಟ್ಟಿಮನಿ, ಈರಪ್ಪ ಗುಂಡಗುರ್ತಿ, ಭೀಮಾಶಂಕರ ಕೋರವಿ, ಸೂರ್ಯಕಾಂತ, ಜಗನ್ನಾಥ, ವಿಂಕತಪ್ಪ, ಸುಪುತ್ರಪ್ಪ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…