ಭಾರತ ಬಂದ್ ಬೆಂಬಲಿಸಿ ಕಾಂಗ್ರೆಸ್ ಪಕ್ಷದಿಂದ ಬೈಕ್ ರ‍್ಯಾಲಿ

0
16

ಕಲಬುರಗಿ: ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ ಸೆ. ೨೭ ರ ಭಾರತಬಂದ್ ಬೆಂಬಲಿಸಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೈಕ್ ರ‍್ಯಾಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ವಿಧಾನ ಪರಿಷತ ಸದಸ್ಯ ಅಲ್ಲಮಪ್ರಭು ಪಾಟೀಲ, ಮಾಜಿ ಶಾಸಕ ಬಿ .ಆರ್ ಪಾಟೀಲ, ಅರುಣಕುಮಾರ ಪಾಟೀಲ, ರವಿ ದೇಗಾಂವ ಹಾಗೂ ಕಾರ್ಯಕರ್ತರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here