ಆಳಂದ: ಮುಖ್ಯಮಂತ್ರಿಗಳ ಅನುದಾನದ ಅಡಿಯಲ್ಲಿ ತಾಲೂಕಿನ ವಿಕಲಚೇತನರಿಗೆ ದ್ವಿಚಕ್ರವಾಹನವನ್ನು ಶಾಸಕ ಸುಭಾಷ ಗುತ್ತೇದಾರ ಅವರು ವಿತರಿಸಿರು.
ಬಳಿಕ ಮಾತನಾಡಿದ ಶಾಸಕರು, ವಿಕಲಚೇತನರಿಗೆ ಬರುವ ಎಲ್ಲ ಸೌಲಭ್ಯಗಳನ್ನು ಹಂತ, ಹಂತವಾಗಿ ಅಧಿಕಾರಿಗಳು ಪ್ರಮಾಣಿಕವಾಗಿ ವಿತರಿಸಬೇಕು ಎಂದು ಸೂಚಿಸಿದ ಅವರು, ಈಗಾಗಲೇ ದ್ವಿಚಕ್ರ ವಾಹನಕ್ಕೆ ಆಯ್ಕೆಯಾದ ಫಲಾನುಭವಿಗಳಿಗೆ ನೀಡಿರುವ ವಾಹನವು ಓಡಾಡಿ ತಮ್ಮ ಕೆಲಸ ಕಾರ್ಯಗಳಿಗೆ ವಾಹನ ಅನುಕೂಲವಾಗಿದ್ದು, ಇದರ ಸದ್ಬಳಕೆಯನ್ನು ಮಾಡಿಕೊಳ್ಳಬೇಕು ಎಂದು ವಿಕಲ ಚೇತನರಿಗೆ ಶಾಸಕರು ಸಲಹೆ ನೀಡಿದರು.
ಜಿಪಂ ಅಧ್ಯಕ್ಷೆ ಸುವರ್ಣ ಎಚ್. ಮಲಾಜಿ, ಸದಸ್ಯ ಹರ್ಷಾನಂದ ಗುತ್ತೇದಾರ, ತಾಪಂ ಅಧ್ಯಕ್ಷೆ ನಾಗಮ್ಮ ಅಶೋಕ ಗುತ್ತೇದಾರ, ವಿರೂಪಾಕ್ಷಯ್ಯ ಸ್ವಾಮಿ, ಬಸವರಾಜ ಕೇರೂರ, ತಡಕಲ್ ಗ್ರಾಪಂ ಅಧ್ಯಕ್ಷ ಶಿವುಪುತ್ರಪ್ಪ ಬೆಳ್ಳೆ, ಆಳಂಗಾ ಮಾಜಿ ಅಧ್ಯಕ್ಷ ಪ್ರಫುಲ ಬಾಬಳಸೂರ, ಶಿವರಾಜ ಮಹಾಗಾಂವ, ಮಲ್ಲಿಕಾರ್ಜುನ ಪಾಟೀಲ ಸಕ್ಕರಗಾ, ಸಿದ್ಧು ಪೂಜಾರಿ, ಮಹೇಶ ಗೌಳಿ, ಮಲ್ಲಿಕಾರ್ಜುನ ಕಂದಗುಳೆ, ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಮೊಮ್ಮದ್ ಸಲೀಂ ಮತ್ತಿತರು ಪಾಲ್ಗೊಂಡಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…