ಕಲಬುರಗಿ: ನವದೆಹಲಿಯಲ್ಲಿರುವ ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಮನೆ ಮೇಲೆ ದಾಳಿ ಮಾಡಿದವರಿಗೆ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಆಲ್ ಇಂಡಿಯಾ ಮಜಲೀಸ್ ಇ-ಇತ್ತೇಹಾದುಲ್ ಮುಸ್ಲಿಮೀನ್ ಸಂಘಟನೆಯ ಜಿಲ್ಲಾ ಯುವ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಯುವ ಘಟಕದ ಅಧ್ಯಕ್ಷ ಮೊಹಮದ್ ಅಜೀಮ್, ಮೈನುದ್ದೀನ್, ಓಮರ್ ಫಾರೂಕ್, ಶಂಶುದ್ದೀನ್, ಖತೀಬ್, ಆಝಮ್ ಪಟೇಲ್, ಅಹ್ಮದ್, ಮಜೀದ್ ಖುರೇಶಿ, ಫೈಯಾಜ್, ಸಜೀಮ್ ಖೇಖ್, ಅಜರ್ ಮುಬಾರಕ್ ಇತರರು ಇದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…