ಜೇವರ್ಗಿ: ಇಲ್ಲಿನ ತಾಲೂಕ ಆಡಳಿತ ಹಾಗೂ ಪುರಸಭೆ ಕಾರ್ಯಾಲಯ ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಲುಂಬಿನಿ ಯುವ ಸಮಾಜಕಲ್ಯಾಣ ಸಂಘ ಜೇವರ್ಗಿ ಸಹಯೋಗದಲ್ಲಿ ಉಚಿತ ಕರೋನವೈಸ ವ್ಯಾಕ್ಸಿಷನ್ ಅಭಿಯಾನವನ್ನು ಇಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಆರಂಭಿಸಲಾಯಿತು.
ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಗಳಾದ ಶರಣಯ್ಯ ಹಿರೇಮಠ್, ಲಕ್ಕಪ್ಪ ಲೇಔಟ್ ವಾರ್ಡಿನ ಮುಖಂಡರಾದ ರಾಯಪ್ಪ ಬಾರಿಗಿಡ ,ವೆಂಕಣ್ಣ ಗುತ್ತೇದಾರ್, ವಿಜಯಲಕ್ಷ್ಮಿ ಆಂದೋಲ, ಸೇರಿದಂತೆ ಲುಂಬಿನಿ ಯಾವ ಸಮಾಜ ಕಲ್ಯಾಣ ಸಂಘದ ಕಾರ್ಯದರ್ಶಿ ರಾಜು ವ್ಹಿ ಮುದ್ದಡಗಿ ಹಾಗೂ ಪುರಸಭೆ ಸಿಬ್ಬಂದಿಗಳು ಸೇರಿದಂತೆ ಅಂಗನವಾಡಿ ಕಾರ್ಯಕರ್ತರು ಸಮಾಜ ಕಾರ್ಯಕರ್ತ ವಿಜಯಕುಮಾರ್ ಪಾಟೀಲ್ ಸೇಡಂ, ಭಾಗವಹಿಸಿದ್ದರು.
ನೂರಾರು ಜನ ವ್ಯಾಕ್ಸಿನ್ ಪಡೆಯುವ ಮೂಲಕ ಅಭಿಯಾನಕ್ಕೆ ಸಹಕಾರ ಹಾಗೂ ಸಹಯೋಗ ನೀಡುತ್ತಿರುವುದಕ್ಕೆ ಮುಖ್ಯ ಅಧಿಕಾರಿಗಳು ಆಸ್ಪತ್ರೆ ಸಿಬ್ಬಂದಿಗಳು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…