ಕಲಬುರಗಿ: ಸುಲ್ತಾನಪೂರ ರಸ್ತೆಯ ವಿಜಯನಗರ ಕಾಲೋನಿಯಲ್ಲಿ ಶ್ರೀಶ್ರೀಶೈಲ ಮಲ್ಲಿಕಾರ್ಜುನ ಸೌಹಾರ್ದ ಸಹಕಾರಿ ನಿಯಮಿತದ ೫ನೇ ವಾರ್ಷಿಕ ಸರ್ವಸದಸ್ಯರ ಸಭೆಯನ್ನು ಸೌಹಾರ್ದ ಅಭಿವೃದ್ಧಿ ಅಧಿಕಾರಿ ಓಂಕಾರ ಧರಣೆ ಅವರು ಉದ್ಘಾಟಿಸಿದರು.
ಶ್ರೀಶ್ರೀಶೈಲ ಮಲ್ಲಿಕಾರ್ಜುನ ಸೌಹಾರ್ದದ ಅಧ್ಯಕ್ಷ ವಿರಪಾಕ್ಷಪ್ಪ ತಡಕಲ, ಉಪಾಧ್ಯಕ್ಷ ಮಲ್ಲಿನಾಥ ಮಳಿ, ಸೌಹಾರ್ದ ಸಹಕಾರಿ ಇಲಾಖೆಯ ಕಾನೂನು ವ್ಯವಸ್ಥಾಪಕ ಸೂರ್ಯಕಾಂತ ದಾಯಕಿಲ್ಲೆ, ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ಸಾತಪ್ಪ ಬೇಣೆಸೂರ, ಕಾರ್ಯದರ್ಶಿ ಶಾಂತಾ ಕುಲಕರ್ಣಿ, ಸಂಗಮೇಶ ಸರಡಗಿ, ಅನಿಲಕುಮಾರ ಡಾಂಗೆ, ಮೇಘರಾಜ ಕಠಾರೆ, ಭಿಮಶಾಧರಿ, ರೇವಣಸಿದ್ದಪ್ಪ ಅಂಬಲಗಿ ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…