ಸುರಪುರ: ಕರ್ನಾಟಕ ಪ್ರದೇಶ ಕುರುಬರ ಸಂಘ ತಾಲೂಕು ಘಟಕ ಹಾಗು ಕರ್ನಾಟಕ ಪ್ರದೇಶ ಕುರುಬರ ಸಂಘ ಯುವ ಘಟಕದಿಂದ ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ,ಶೇ ೯೦ಕ್ಕಿಂತ ಹೆಚ್ಚು ಅಂಕ ಪಡೆದ ಕರುಬ ಸಮುದಾಯದ ಎಸ್.ಎಸ್.ಎಲ್.ಸಿ ಪಾಸಾದ ಮತ್ತು ಪಿ.ಯು.ಸಿ ಪಾಸಾದ ವಿದ್ಯಾರ್ಥಿಗಳಿಗೆ ಮತ್ತು ಸಮುದಾಯದ ಗ್ರಾಮ ಪಂಚಾಯತಿ ಅಧ್ಯಕ್ಷರು,ಉಪಾದ್ಯಕ್ಷರು ಮತ್ತು ಸದಸ್ಯರು ಹಾಗು ನಗರಸಭೆ ಸದಸ್ಯರುಗಳಿಗೆ ಹಾಗು ನಿವೃತ್ತ ಸೇನಾನಿ ನಿಂಗನಗೌಡ ಮಾಲಿ ಪಾಟೀಲ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಬೀರಲಿಂಗ ದೇವರು ವಹಿಸಿದ್ದರು,ಸಾನಿಧ್ಯವನ್ನು ಶ್ರೀ ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ,ಶ್ರೀ ನಿಂಗಪ್ಪ ಮುತ್ಯಾ ಬಂಡೆಪ್ಪನಹಳ್ಳಿ,ನಂದಣ್ಣಪ್ಪ ಮುತ್ಯಾ ಕಕ್ಕೇರಾ,ಶ್ರೀ ಸಕ್ರಪ್ಪ ಪೂಜಾರಿ ದೇವರಗೋನಾಲ,ಶ್ರೀ ಕೆಂಚಪ್ಪ ಪೂಜಾರಿ ಮಾಲಹಳ್ಳಿ ಇದ್ದರು ಹಾಗು ಮುಖಂಡರಾದ ವಿಶ್ವನಾಥ ನೀಲಹಳ್ಳಿ,ಸಿದ್ದನಗೌಡ ಕಾಡಮಗೇರಾ,ನಿಂಗರಾಜ ಬಾಚಿಮಟ್ಟಿ,ಮಲ್ಲು ದಂಡಿನ್,ಭಂಡಾರೆಪ್ಪ ನಾಟೇಕಾರ್,ಸೋಮರಡ್ಡಿ ಮಂಗಿಹಾಳ, ಪರಶುರಾಮ ಚೌದ್ರಿ,ಹೊನ್ನಪ್ಪ ಮುಷ್ಠೂರು,ನಿಂಗಪ್ಪ ಪೂಜಾರಿ,ನಿಂಗು ಐಕೂರು,ರಾಘವೇಂದ್ರ ಮಾಚಗುಂಡಾಳ ಇದ್ದರು.ಕಾಳಪ್ಪ ಕವಾತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…