ಕಲಬರಗಿ: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ, 40ರ ಬಸವನಗರ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಪಕ್ಕದ ರಸ್ತೆ ಬದಿಯಲ್ಲಿರುವ ಅಪಾಯ ಅಂಚಿನಲ್ಲಿರುವ ಡ್ರೈನೇಜ್ ಗುಂಡಿ ಅಪಘಾತ ಆಹ್ವಾನ ನೀಡುತ್ತಿದೆ.
ರಸ್ತೆಯಲ್ಲಿ ಶಾಲಾ ಮಕ್ಕಳು, ಹಿರಿಯ ನಾಗರೀಕರು ವಾಹನ ಸವಾರರು ಓಡಾಡುವ ಪ್ರಮುಖ ರಸ್ತೆಯಾಗಿದ್ದು, ಮಳೆ ಬಂದ ಮೇಲೆ ಡ್ರೈನೇಜ್ ಗುಂಡಿ ಇದೆ ಎಂಬುದು ಸಹ ಗೊತ್ತಾಗುವುದಿಲ್ಲ.
ಮಹಾನಗರ ಪಾಲಿಕೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಿ, ಇದನ್ನು ಕೂಡಲೆ ಸರಿಪಡಿಸಬೇಕೆಂದು ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ರಾಜಶೇಖರ ಎಸ್ ಮಾತೋಳಿ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…