ಕಲಬುರಗಿ: ಪಾರ್ಕನಲ್ಲಿ ಆಟ ಆಡುತ್ತಿರುವಾಗ ವಿದ್ಯುತ್ ತಂತಿ ತಗುಲಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಗರದ ಎನ್.ಜಿ.ಓ. ಕಾಲೋನಿಯಲ್ಲಿ ನಡೆದಿದೆ.
ಮಹಾದೇವಿ ಸುರೇಶ ಕುಂಬಾರ ದಂಪತಿಗಳ ಪುತ್ರ ಸಿದ್ದು ಕುಂಬಾರ (7) ಮೃತ ನೃತದೃಷ್ಟ ಬಾಲಕ ಎಂದು ಗುರುತಿಸಲಾಗಿದೆ. ಎನ್.ಜಿ.ಓ. ಕಾಲೋನಿಯ ಹನುಮಾನ ಮಂದಿರದ ಉದ್ಯಾನವನದಲ್ಲಿನ ಹೈ ಮಾಸ್ಕ್ ದೀಪದ ವಿದ್ಯುತ್ ವೈರ್ ಕಟ್ ಆಗಿ ಬಿದ್ದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಆಟವಾಡುತ್ತಿದ್ದ ಬಾಲಕ ಆಕಸ್ಮಾತಾಗಿ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಅಕಸ್ಮೀಕವಾಗಿ 7 ವರ್ಷದ ಬಾಲಕ ಆಟ ಆಡುವಾಗ ಅರ್ಥಿಂಗ್ ಕೆಬಲ್ ಮೇಲೆ ಮತ್ತು ಜಂಕ್ಷನ ಬಾಕ್ಸ್ಗೆ ಕೈ ಇಟ್ಟಿದ್ದರಿಂದ ಈ ಘಟನೆ ಸಂಭವಿಸಿದ್ದು, ಮೃತಪಟ್ಟ ಬಾಲಕನ ಪಾಲಕರೊಂದಿಗೆ ಮಾತನಾಡಿದ್ದು, ಅವರಿಗೆ ಸಾಂತ್ವನ ಹೇಳಿದ್ದಲ್ಲದೇ ಪರಿಹಾರ ಕೊಡುವ ಭರವಸೆ ನೀಡಲಾಗುವುದೆಂದು ಮಹಾನಗರಪಾಲಿಕೆಯ ಆಯುಕ್ತರಾದ ಸ್ನೇಹಾಲ್ ಲೋಖಂಡೆ ಭರವಸೆ ನೀಡಿ, ಘಟನೆಯ ಕುರಿತು ದುಃಖ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…