ಯಾದಗಿರಿ: ಅಖಿಲ ಕರ್ನಾಟಕ ಹೆಳವ ಸಮಾಜ, ಜಿಲ್ಲಾ ಘಟಕದ ವತಿಯಿಂದ ಅ. 3 ರಂದು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಗೌರವಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೆಳವ ಸಮಾಜದ ಜಿಲ್ಲಾ ಸಂಘಟನಾಕಾರರು ತಿಳಿಸಿದ್ದಾರೆ.
ಉದ್ದೇಶದಿಂದ ಹಮ್ಮಿಕೊಂಡಿರುವ 2020-21ನೇ ಸಾಲಿನಲ್ಲಿ ನಡೆದ ಹತ್ತನೇ ತರಗತಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು, ಸಮುದಾಯದ ಕೀರ್ತಿ ಹೆಚ್ಚಿಸಿದ ಅಲೆಮಾರಿ ಹೆಳವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ 03 ರಂದು ಬೆಳಿಗ್ಗೆ 10:30 ಘಂಟೆಗೆ ಸುರಪುರ ತಾಲುಕಿನ ಯಾಳಗಿ ಗ್ರಾಮದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮಕ್ಕೆ ಪ್ರತಿಭಾನ್ವಿತ ಮಕ್ಕಳು, ಪಾಲಕರು ಹಾಗೂ ಸಮಾಜದ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೋಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊ.9731316822, 9448551320, 9448586382, 9686721324, 9900836221 ಸಂಪರ್ಕಿಸಲು ಕೋರಲಾಗಿದೆ.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…