ಶಹಾಪುರ: ಕಮಲಾಬಾಯಿ ಲಿಂಗದಹಳ್ಳಿ ನಗರಸಭೆ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

0
14

ಶಹಾಪುರ: ನಗರಸಭೆಯ 9ನೇ ಅವಧಿಗೆ ನೂತನ ಅಧ್ಯಕ್ಷರಾಗಿ  ವಾರ್ಡ್ ನಂ.8 ಕಾಂಗ್ರೆಸ್ ಪಕ್ಷದ ಸದಸ್ಯ ಕಮಲಾಬಾಯಿ ಚಂದ್ರಶೇಖರ್ ಲಿಂಗದಹಳ್ಳಿ ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಜನಪ್ರಿಯ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರನ್ನು ಅಭಿನಂದಿಸಲಾಯಿತು. ನಗರಸಭೆ ಸದಸ್ಯರು ಅಧಿಕಾರಿಗಳು ಮುಖಂಡರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here