ಕಲಬುರಗಿ: ನಗರದ ರಾಜಾಪೂರ ರಸ್ತೆಯಲ್ಲಿನ ಕೋಸಗಿ ಕಲ್ಯಾಣ ಮಂಟಪದಲ್ಲಿ ಬಹುಜನ ಸಮಾಜ ಪಕ್ಷದ ಜಿಲ್ಲಾ ಮಟ್ಟದ ಬಹುಜನರ ನಡಿಗೆ ಅಧಿಕಾರದ ಕಡೆಗೆ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮವನ್ನು ನವ ದೆಹಲಿಯ ಬಿಎಸ್‌ಪಿ ರಾಜ್ಯಸಭಾ ಸದಸ್ಯರು ಹಾಗೂ ರಾಷ್ಟ್ರೀಯಾ ಸಂಯೋಜಕರಾದ ಆಯುಷ್ಮಾನ ರಾಮ್‌ಜೀ ಗೌತಮ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಉಸ್ತುವಾರಿಗಳಾದ ಸುರೇಂದ್ರ ಸಿಂಗ್ ಕಲೋರಿಯಾ, ದಿನೇಶ ಗೌತಮ, ರಾಜ್ಯಾಧ್ಯಕ್ಷ ಎಂ ಕೃಷ್ಣಮೂರ್ತಿ, ರಾಜ್ಯ ಉಪಾಧ್ಯಕ್ಷ ಕೆ.ಬಿ,ವಾಸು, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಮಹಾದೇವ ಬಿ.ಧನ್ನಿ, ರಾಜ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಎಲ್.ಆರ್.ಬೊಸ್ಲೆ, ರಾಜ್ಯ ಕಾರ್ಯದರ್ಶಿ ಸೂರ್ಯಕಾಂತ ನಿಂಬಾಳ್ಕರ್, ಜಿಲ್ಲಾ ಸಂಯೋಜಕರಾದ ಕೆ.ಪ್ರಕಾಶ, ಜೈ ಭೀಮ ಶಿಂಧೆ, ಜಿಲ್ಲಾಧ್ಯಕ್ಷ ಶರಣಬಸಪ್ಪ ಸುಗೂರ, ಉಪಾಧ್ಯಕ್ಷರಾದ ಮಶಾಕ್ ಪಟೇಲ, ಮಂಜುನಾಥ ನಾಲವಾರಕರ್, ಶಿವಪುತ್ರ ಕೋಬಾಳ್ಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋರಝನಾಥ ದೊಡ್ಡಮನಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಭೀಮರಾಯ, ಜಿಲ್ಲಾ ಖಜಾಂಚಿ ಯಲ್ಲಪ ಛಲವಾದಿ, ಜಿಲ್ಲಾ ಕಾರ್ಯಕಾರಣಿ ಸಮಿತಿ ಪ್ರಕಾಶ ಸಾಗರ, ರಾಹುಲ ಮಾಡಬೂಳಕರ್, ರಾಜೇಂದ್ರ ದಂಡೊತಿಕರ್, ಶರಣು ಹಂಗರಗಿ, ದೇವಿಂದ್ರ ಉಪಳಾಂವಕರ್, ಬಸವರಾಜ ಜಳಕಿ, ಪ್ರಭಾಕರ ಸಾಗರ, ಬಸವರಾಜ ದಂಡಗುಂಡ, ರಘುವೀರ ಭೀಮ ಸೈನಿಕ, ರಾಜಕುಮಾರ ಮುದ್ಗಲ, ಎಂ.ಡಿ.ಹಮ್ಮೀದ ಶೇಖ್, ಮಹ್ಮದ ಶಮಸೇರ, ಸಿದ್ದಾರಾಮ ಪೂಜಾರಿ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…