ಸುರಪುರ: ತಾಲೂಕಿನ ವಾರಿ ಸಿದ್ದಾಪುರ ಗ್ರಾಮದಲ್ಲಿ ೫೫ ಲಕ್ಷ ರೂಪಾಯಿಗಳಲ್ಲಿ ಮತ್ತು ಹೊಸ ಸಿದ್ದಾಪುರ ಗ್ರಾಮದಲ್ಲಿ ೧೩೫ ಲಕ್ಷ ರೂಪಾಯಿ ಅನುದಾನದ ಜಲ ಜೀವನ ಮಿಷನ್ ಯೋಜನೆ ಅಡಿಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಅಧ್ಯಕ್ಷರು ಹಾಗು ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ಮುಖಂಡರಾದ ದೊಡ್ಡ ದೇಸಾಯಿ ದೇವರಗೋನಾಲ,ಭೀಮಣ್ಣ ಬೇವಿನಾಳ,ಬಲಭೀಮ ನಾಯಕ ಬೈರಿಮಡ್ಡಿ,ದೊಡ್ಡಕೊತಲೆಪ್ಪ ಹಾವಿನ್,ಕೃಷ್ಣಾ ಹಾವಿನ್,ದೇವಿಂದ್ರಪ್ಪ sಸಾಹುಕಾರ ದೇವರಗೋನಾಲ,ಮಲ್ಲು ದಂಡಿನ್, ರಾಘವೇಂದ್ರ ಮಾಚಗುಂಡಾಳ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…