ಕಲಬುರಗಿ: ನಾಲ್ಕು ಚಕ್ರ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥರಾದ ಮಾಲಾ ದಣ್ಣೂರ್ ಮತ್ತು ಮಾಲಾ ಕಣ್ಣಿ ಅವರ ದೇಹದಾನ ಕಾರ್ಯಕ್ರಮ ಹಾಗೂ ನಾಲ್ಕುಚಕ್ರ ಚಾರಿಟೆಬಲ್ ಟ್ರಸ್ಟ್ ಸದಸ್ಯರಿಂದ ನೇತ್ರದಾನ ಶಿಬಿರ ಹಾಗೂ ಮನೆಗೊಂದು ಸಸಿ ವಿತರಣೆ ಅಭಿಯಾನ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳಾ ಸಾಧಕಿಯರಿಗೆ “ಕಾಯಕ ಸ್ತ್ರೀ” ಪ್ರಶಸ್ತಿ ಪ್ರದಾನವನ್ನು 3 ರವಿವಾರ ದಂದು ನಗರದ ನಗರೇಶ್ವರ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಂಡದ ಮುಖ್ಯಸ್ಥರಾದ ಮಾಲಾ ದಣ್ಣೂರ್ ಮಾಲಾ ಕಣ್ಣಿ ತಿಳಿಸಿದ್ದಾರೆ.
ಮನುಷ್ಯ ತಾನು ಸತ್ತ ಮೇಲೂ ಬದುಕಲು ಹಲವು ಮಾರ್ಗಗಳಿವೆ. ಅದರಲ್ಲಿ ಈ ನೇತ್ರದಾನವೂ ಒಂದು. ಮತ್ತು ಮಣ್ಣಲ್ಲಿ ಮಣ್ಣಾಗಿ ಹೋಗುವ ಇ ದೇಹವನ್ನು ದಹಿಸದೇ ಮಣ್ಣು ಮಾಡದೇ ಮೇಡಿಕಲ್ ಕಾಲೇಜುಗಳಿಗೆ ನೀಡುವ ಮೂಲಕ ವೈದ್ಯಕೀಯ ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನ ಮಾಡಲು ದೇಹದಾನ ಮಾಡುವ ಮೂಲಕ ಮನುಷ್ಯ ತನ್ನ ಸಾವಿನಲ್ಲೂ ಸಾರ್ಥಕತೆಗೋಳಿಸಬಹುದು ಎಂದು ಟ್ರಸ್ಟ್ ವತಿಯಿಂದ ಮನವಿ ಮಾಡಿದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…