ಸುರಪುರ: ಭಾರತೀಯ ಜನತಾ ಪಾರ್ಟಿ ತಾಲೂಕು ಯುವ ಮೋರ್ಚಾದ ವತಿಯಿಂದ ದೀನ ದಯಾಳ್ ಉಪಾಧ್ಯಾಯ ಹಾಗು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನುಮ ದಿನದ ಅಂಗವಾಗಿ ೨೦ ದಿನಗಳ ಶ್ರಮದಾನ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಹಾಗು ಶನಿವಾರದ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ನಗರದ ತಹಸೀಲ್ ರಸ್ತೆಯಲ್ಲಿನ ಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಆಂದೋಲನವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಶ್ರವಣಕುಮಾರ ನಾಯಕ ಚಿನ್ನಾಕಾಯಿ,ಉಪಾಧ್ಯಕ್ಷ ರಾಮು ಪಾಳದಕೇರಿ,ಸಂಚಾಲಕ ರಾಮನಗೌಡ ಬೈಲಾಪುರ,ಶೇಖು ಸೂಗುರು,ಕಾರ್ಯದರ್ಶಿ ಶ್ರೀಕಾಂತ ದೊರೆ ಮುಖಂಡರಾದ ಅಂಬ್ರೇಶ ನಾಯಕ,ವಾಸು ನಾಯಕ,ಮಲ್ಲು ನರಸಿಂಗಪೇಟ,ದೇವು,ಪ್ರಶಾಂತ ಸೇರಿದಂತೆ ಅನೇಕ ಜನ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…