ಮಲ್ಲಿಕಾರ್ಜುನ ಖರ್ಗೆಗೆ ಮಾಜಿ ಪಾಲಿಕೆ ಸದಸ್ಯ ರಾಜಕುಮಾರ ಕಪನೂರ ಸನ್ಮಾನ

0
14

ಕಲಬುರಗಿ: ನಗರದಕ್ಕೆ ಆಗಮಿಸಿದ ರಾಜ್ಯ ಸಭೆಯ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಎಂ.ಖರ್ಗೆ ಅವರನ್ನು ಮಾಜಿ ಮಹಾನಗರ ಪಾಲಿಕೆ ಸದಸ್ಯ ರಾಜಕುಮಾರ ಕಪನೂರ ಅವರು ಸನ್ಮಾನಿಸಿದರು. ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಜೈ ಭವಾನಿ ಕಲ್ಯಾಣ ಮಂಟಪದ ಮಾಲೀಕ ಬಸವಕುಮಾರ ಎಸ್ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here