ಕಲಬುರಗಿ : ಕಾಂಗ್ರೆಸ್ ಪಕ್ಷ ಎಲ್ಲ ಕಡೆ ಒಡೆದು ಹೋಗುತ್ತಿದೆ, ಅಂತಹ ಸಾಯುವ ಪಕ್ಷಕ್ಕೆ ಯಾರಾದರೂ ಹೋಗ್ತಾರೆನ್ರಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಪಂಜಾಬ್‌ನಲ್ಲಿ ಕಾಂಗ್ರೆಸ್ ಪಕ್ಷ ಒಡೆದುಹೋದ್ರೆ, ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಪಿಸ್ ಪಿಸ್ ಆಗಿ ಹೋಗುತ್ತಿದೆ, ಅಂತಹ ಸಂದರ್ಭದಲ್ಲಿ ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಹೋಗಲ್ಲ, ನಮ್ಮ ಶಾಸಕರು ಸಿಂಹ ಇದ್ದ ಹಾಗೆ, ಅವರು ವಲಸೆ ಹೋಗುವುದಿಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ನನ್ನ ಬಗ್ಗೆ ಮಾತಾಡೋದು ನಿಲ್ಲಿಸುವುದು ಒಳ್ಳೆಯದು ಎಂದು ಸೂಚ್ಯವಾಗಿ ಹೇಳಿದ ಈಶ್ವರಪ್ಪ ಅವರು,
ಜೆಡಿಎಸ್ ಪಕ್ಷ ಮುಸ್ಲಿಂರನ್ನು ಚುನಾವಣೆಗೆ ನಿಲ್ಲಿಸಿದ್ರೆ ಕಾಂಗ್ರೆಸ್‌ಗೆ ಕೆ.ಎಸ್ ಈಶ್ವರಪ್ಪ ಹೇಳಿಕೆ
ಭಯವಾಗುತ್ತದೆ ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ಪಕ್ಷ ಮೊದಲು ತನ್ನ ಅಸ್ತಿತ್ವ ಉಳಿಸಿಕೊಳ್ಳುವ ಕೆಲಸ ಮಾಡಲಿ, ಬಿಜೆಪಿ ಪಕ್ಷದ 40 ಎಂಎಲ್ ಎ ಗಳನ್ನ ಅಲ್ಲ, 4 ಜನ ಶಾಸಕರನ್ನ ಕಾಂಗ್ರೆಸ್ ಪಕ್ಷ ಸೆಳೆಯಲಿ ಎಂದು ಈಶ್ವರಪ್ಪ ಸವಾಲು ಹಾಕಿದರು.
ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು ಜಯ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…
ಚಿಂಚೋಳಿ: ತಾಲೂಕಿನ ಸಾಲೆಬೀರನಳ್ಳಿ ಗ್ರಾಮದ ನೀವೃತ ಮುಖ್ಯಗುರುಗಳಾದ ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್ (86) ಮಂಗಳವಾರ ನಿಧನರಾದರು. ಅವರಿಗೆ…
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…