ಶಹಾಬಾದ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಸ್ಎಸ್ ಮರಗೋಳ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹರ್ಷ ಬೋಮ್ಮನಳ್ಳಿಕರ್, ಗೋವಾದಲ್ಲಿ ನಡೆದ ರಾಷ್ಟ್ರ ಮಟ್ಟದ ಶಾಟ್ ಪುಟ್ ಎಸೇತದಲ್ಲಿ ಬಂಗಾರದ ಪದಕ ಪಡೆದು. ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾನೆ.
ವಿದ್ಯಾರ್ಥಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಭೀಮಾಶಂಕರ ಬಿಲಗುಂದಿ, ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯ ಅನಿಲಕುಮಾರ ಕೊಪ್ಪಳಕರ್, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಅನಿಲಕುಮಾರ ಇಂಗಿನಶೆಟ್ಟಿ, ಉಪನ್ಯಾಸಕರು, ಸಿಬ್ಬಂದಿಯವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…