ಕಲಬುರಗಿ: ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ ಅಡಿಯಲ್ಲಿ ೪.ಕೋಟಿ ರೂ ವೆಚ್ಚದ ನಗರದ ವಾರ್ಡ್ ೫೫ರ ಹೈಕೋರ್ಟ್ ರಿಂಗ್ ರಸ್ತೆಯಿಂದ ಚಿಮ್ಮಲಗಿ ಕಾಲೋನಿ ಮೂಲಕ ಹಾದು ಹೋಗುವ ರಾಜಕಾಲುವೆ ಮತ್ತು ರಸ್ತೆ ಸುಧಾರಣೆ ಕಾಮಗಾರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಹಾಗೂ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಅರ್ಚನಾ ಬಸವರಾಜ ಪಾಟೀಲ ಬಿರಾಳ, ಎಸ್ಇ ಅಧಿಕ್ಷಕ ಅಭಿಯಂತರಾದ ಆರ್.ಪಿ ಜಾಧವ, ಕಾರ್ಯನಿರವಾಹಕ ಅಭಿಯಂತರಾದ ಶಿವಾನಂದ ಪಾಟೀಲ, ಜೆಇ ಸುಧಿರ ಮೇತ್ರಿ, ಕಾಲೋನಿಯ ಮುಖಂಡರಾದ ಎಸ್.ಹಿರೇಮಠ, ಬಸವರಾಜ ಪಾಟೀಲ ಬಿರಾಳ, ಅವಿನಾಶ ಕುಲಕರ್ಣಿ, ಸುರೇಶ ಕೋಳಕೂರ, ದೆವಿಂದ್ರ ನಂದಿಕೂರ, ಗುರುರಾಜ ಭರತನೂರ, ಜ್ಯೋತಿ ಪಾಟೀಲ, ಮೋನಿಕಾ ಪಂಚಾಳ ಗುತ್ತಗೇದಾರರಾದ ಎಸ್.ವೈ ಪಾಟೀಲ ಇದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…