ಬಿಸಿ ಬಿಸಿ ಸುದ್ದಿ

ವಿಪತ್ತು ಕಾರ್ಯನಿರ್ವಹಣ ಆಯುಕ್ತರಿಗೆ ಸಂಸದ ಜಾಧವ್, ತೇಲ್ಕೂರ ಭೇಟಿ

ಕಲಬುರಗಿ: ಚಿಂಚೋಳಿ, ಸೇಡಂ ಹಾಗೂ ಕಾಳಗಿ ತಾಲ್ಲೂಕಿನಲ್ಲಿ ಸತತ ಎರಡು ದಿನಗಳಿಂದ ಲಘು ಭೂಕಂಪ ಆಗುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ಮತ್ತು  ಸೇಡಂ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರು ವಿಪತ್ತು ಕಾರ್ಯನಿರ್ವಹಣದ ಆಯುಕ್ತರಾದ ಡಾ ಮನೋಜ್ ರಂಜನ್ ಅವರ ಜೊತೆ ಬೆಂಗಳೂರಿನಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಿದರು.

ಸಂಸದರ ಮತ್ತು ಶಾಸಕರ ಕೋರಿಕೆ ಮರಿಗೆ ಕೇಂದ್ರದ ತಂಡವನ್ನು ನವಂಬರ್ ಮೊದಲನೇ ವಾರದಲ್ಲಿ ಎರಡು ದಿವಸಗಳ ಕಾರ್ಯಾಗಾರ ಕಲಬುರಗಿಯಲ್ಲಿ ನಡೆಸುವ ಭರವಸೆ ನೀಡಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

7 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

7 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

9 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

9 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

9 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

9 hours ago