ಕಲಬುರಗಿ: ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಖಾಸಗಿ ಸರಕಾರಿ ಕ್ಷೇತ್ರದಲ್ಲಿ ಖಾಸಗಿ ಕರಣ, ಅಪೌಷ್ಟಿಕತೆ ಸಮಸ್ಯೆ, ನಿವಾರಣೆಗೆ ಒಳ್ಳೆಯ ಆಹಾರ ಸರಬರಾಜು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಗಳಿಗೆ ಆಗ್ರಹಿಸಿ ಐ.ಸಿ.ಡಿ.ಎಸ್. ಹಾಗೂ ಅಂಗನವಾಡಿ ಕಾರ್ಯಕರ್ತರು ಬ್ರಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತ ಪಡಿಸಿದರು.
ಪ್ರತಿಭಟನಾ ಕಾರರು LKG /UKG. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಪ್ರತ್ಯೇಕಗಾಗಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಬಲಪಡಿಸುವುದು, ಅಂಗನವಾಡಿಗಳಿಗೆ LKG /UKG ಮುಂದುವರೆಸಿ ಅಂಗನವಾಡಿ ಕೇಂದ್ರ ಮೇಲ್ದರ್ಜೆಗೆ ಏರಿಸಿ, ಅಪೌಷ್ಟಿಕತೆ ಮುಕ್ತ ಭಾರತಕ್ಟಾಗಿ, ಶಾಲಾಪೂರ್ವ ಶಿಕ್ಷಣದ ಭಾಗವಾಗಿ ಎಲ್‌ಕೆಜ, ಯುಕೆಜಿ ಕಅಶೆ ಅಂಗನವಾಡಿಯಲ್ಲಿಯೇ ಸಿಗುವಂತಾಗಲು, ಅಹಾರ, ಆರೋಗ್ಯ. ಶಿಕ್ಷಣ ಮಕ್ಟಳ ಹಕ್ಬಾಗಿ ಉಳಸಲು, ಕೆಂದ್ರ ಸರ್ಕಾರದಿಂದ ಒಂದು ವರ್ಷದಿಂದ ಖಾಕಿ ಇರುವ ಗೌರವಧನ ನೀಡಬೇಕೆಂದು ಒತ್ತಾಯಸಿದರು.
ಮಾತೃಪೂರ್ಣದ ಹಣ ಮತ್ತು ರಾಜ್ಯದಿಂದ ಮಾತೃತೂರ್ಣದ ಹಣ ಸಮರ್ಪಕ ಅಡುಗೆ ಮತ್ತು ಸ್ಥಳೀಯ ಸಮಸ್ಯೆಗಳ ಬಗೆಹರಿಸಲು ಅಗ್ರಹಿಸಿ ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯ ನೇತೃತ್ವವಹಿಸಿದ್ದ ಗೌರಮ್ಮ ಪಿ ಪಾಟೀಲ, ಗಂಗಮ್ಮ ಬಿರಾದಾರ, ಗೌರಮ್ಮ ಮಹಾದೇವಿ, ಸಿಪಿಐ(ಎಂ) ಹಾಗೂ ರೈತ ಮುಖಂಡ ಮಾರುತಿ ಮಾನ್ಪಡೆ, ಶರಣಪ್ಪ ಮಮಶೆಟ್ಟಿ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಹಾಗೂ ನೂರಾರು ಅಂಗನವಾಡಿ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…