ಬಿಸಿ ಬಿಸಿ ಸುದ್ದಿ

ತೊನಸನಹಳ್ಳಿ(ಎಸ್) ಗ್ರಾಪಂಯಲ್ಲಿ ಅವ್ಯವಹಾರ ದೂರು

ಶಹಾಬಾದ: ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಪಂಯಲ್ಲಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ೨೦೧೯-೨೦ ಹಾಗೂ ೨೦೨೦-೨೧ನೇ ಸಾಲಿನಲ್ಲಿ ಅವ್ಯವಹಾರ ನಡೆದಿದ್ದು, ಇದರಲ್ಲಿ ಭಾಗಿಯಾದ ಕಂಪ್ಯೂಟರ್ ಆಪರೇಟರ್‌ನನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ತೊನಸನಹಳ್ಳಿ ಗ್ರಾಮಸ್ಥರ ಪರವಾಗಿ ಶಿವಕುಮಾರ ತಳವಾರ ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಜನರಿಗೆ ಸ್ಥಳೀಯ ಮಟ್ಟದಲ್ಲಿ ಉದ್ಯೋಗ ನೀಡಲು ಉದ್ಯೋಗ ಖಾತ್ರಿ ಯೋಜನೆ ಬಹಳ ಉಪಯುಕತವಾಗಿದೆ. ಆದರೆ ೨೦೧೯-೨೦ ಹಾಗೂ ೨೦೨೦-೨೧ನೇ ಸಾಲಿನಲ್ಲಿ ಸಾಕಷ್ಟು ಅವ್ಯವಹಾರವಾಗಿದೆ. ತಮ್ಮ ಸಂಬಂಧಿಕರಿಗೆ ಹಾಗೂ ಬೆಂಗಳೂರಿನಲ್ಲಿರುವವರಿಗೆ ಹಾಜರಿ ಹಾಕಿ ಅವರ ಖಾತೆಗೆ ಹಣ ಜಮಾ ಮಾಡಲಾಗಿದೆ.ಕೂಡಲೇ ಕಂಪ್ಯೂಟರ್ ಆಪರೇಟರ್ ಮೇಲೆ ಕ್ರಮಕೈಗೊಳ್ಳಬೇಕೆಂದು ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

3 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

4 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

4 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

4 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

5 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

5 hours ago