ಆಳಂದ: ತಾಲೂಕಿನ ಧಂಗಾಪೂರ ಗ್ರಾಮದಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಾದ ಜಲಜೀವನ ಮಿಷನ್ ಯೋಜನೆಯಡಿ ಹಮ್ಮಿಕೊಂಡಿರುವ ಕುಡಿಯುವ ನೀರು ಪೂರೈಕೆ ಯೋಜನೆಯ ಕಾಮಗಾರಿಗೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಚಾಲನೆ ನೀಡಿದರು.
ಈ ಕಾಮಗಾರಿಗೆ ಸರ್ಕಾರವು ೧.೪೧ ಕೋ. ರೂ ವ್ಯಯಿಸಲಿದ್ದು ಕೊಳವೆ ಬಾವಿಗೆ ೨ ನೀರಿನ ಟ್ಯಾಂಕ್ ನಿರ್ಮಿಸಿ ಪೈಪಲೈನ್ ಮೂಲಕ ಗ್ರಾಮದ ಪ್ರತಿ ಮನೆಗೆ ಹೊಸದಾಗಿ ನಳದ ಕನೆಕ್ಷನ್ ಕೊಟ್ಟು ಕುಡಿಯುವ ನೀರು ಪೂರೈಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಅಭಿವೃದ್ಧಿ ಕಾರ್ಯ ಮೆಚ್ಚಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಆಳಂದ ಮಂಡಲ ಬಿಜೆಪಿ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ, ಕೆಎಂಎಫ್ ನಿರ್ದೇಶಕ ಚಂದ್ರಕಾಂತ ಭೂಸನೂರ, ಮುಖಂಡರಾದ ಸಂತೋಷ ಹಾದಿಮನಿ, ರಾಜಶೇಖರ ಮಲಶೆಟ್ಟಿ, ಬಸವರಾಜ ಶೇಗಜಿ, ಶಿವಶರಣಪ್ಪ ನಾಗೋಜಿ, ಲಕ್ಷ್ಮಣ ಕರುಣಾಕರ, ಪ್ರಭು ಸರಸಂಬಿ, ನಾಗರಾಜ ಶೇಗಜಿ, ಬಸವರಾಜ ಗುತ್ತೇದಾರ, ಪುಂಡಲಿಕ ಗುತ್ತೇದಾರ, ಶರಣಪ್ಪ ಮೇಲ್ಕೇರಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…