ಕಲಬುರಗಿ: ನಗರದ ನೂತನ ವಿದ್ಯಾಲಯ ಬಾಲಕರ ಪ್ರೌಢ ಶಾಲೆಯಲ್ಲಿ ಏರ್ಪಡಿಸಿದ್ದ ಪ್ರೌಢಶಾಲೆ ಮುಖ್ಯೋಪಾಧ್ಯಾಯರ ಎಚ್ಎಂ ಹಾಗೂ ಕಿರಿಯ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಭೆಯಲ್ಲಿ ದಕ್ಷಿಣ ಉತ್ತರ ವಲಯದ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಖಾಲಿಯಾದ ಉಪಾಧ್ಯಕ್ಷ ಸ್ಥಾನಕ್ಕೆ ದಿನಕರ ಮುಲಗಿ ಖಜಾಂಚಿಯಾಗಿ ಅಂಬರೀಶ್ ಅವರನ್ನು ನೇಮಕ ಮಾಡಲಾಯಿತು. ಕಲಬುರ್ಗಿ ದಕ್ಷಿಣ ವಲಯ ಗುರುಮೂರ್ತಿ ಹಿರೇಮಠ್ ಅಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಉಪಾಧ್ಯಕ್ಷ ಪ್ರಭುಲಿಂಗ ಕಾರ್ಯದರ್ಶಿ ವಿಜಯಕುಮಾರ್ ಪಾಟೀಲ್ ಖಜಾಂಚಿ ಪುರಂದರ ಸಹಕಾರ್ಯದರ್ಶಿ ಉತ್ತರ ವಲಯ ಉತ್ತರವನ್ನು ಸಿದ್ದಣ್ಣ ಮುಖ ರಂಬಿ (ಅಧ್ಯಕ್ಷ )ರಾಜು ಹುಂಚಾಜಿ (ಉಪಾಧ್ಯಕ್ಷ) ರಘುಪತಿ ರೆಡ್ಡಿ (ಖಜಾಂಚಿ) ಚಾಂದಸಾಬ್ (ಕಾರ್ಯದರ್ಶಿ )ಗಣಪತಿ ರಾಠೋಡ (ಸಹಕಾರ್ಯದರ್ಶಿ).
ಇದೇ ಸಂದರ್ಭದಲ್ಲಿ ಪದಾಧಿಕಾರಿಗಳನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು. ಪ್ರಮುಖರಾದ ಮರಿಯಪ್ಪ ಬಸವಪಟ್ಟಣ ಮಹೇಶ್ ರಾಜಶೇಖರ ಸಲಾರಿ ಇತರರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…