ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಡೀನರಾಗಿ ನೇಮಕ ಹೊಂದಿರುವ ಡಾ. ವಿ. ಟಿ. ಕಾಂಬಳೆ ಅವರಿಗೆ ಮಾನ್ಯವಾರ್ ದಾದಾ ಸಾಹೇಬ್ ಕಾನ್ಛೀರಾಮ ಪದವಿ ಕಾಲೇಜಿನಲ್ಲಿ ಕರ್ನಾಟಕ ಸರ್ಕಾರದ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ. ಸತೀಶ ಕುಮಾರ ಹೊಸಮನಿ ಸನ್ಮಾನಿಸಿದರು.
ನಂತರ ಮಾತನಾಡಿ ಕಾಲೇಜಿನಲ್ಲಿ ನೂರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಾರೆ ಇವರೆಲ್ಲರಿಗೂ ಡಿಜಿಟಲ್ ಲೈಬ್ರರಿ ಸದಸ್ಯತ್ವ ನೋಂದಣಿ ಮಾಡಿಸುವುದಕ್ಕೆ ಸಲಹೇ ನೀಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಅತಿ ಹೆಚ್ಚು ಸಾಮಾಜಿಕ ಅಂತರ್ಜಾಲದಲ್ಲಿ ಮುಳುಗಿದ್ದಾರೆ. ಇವರನ್ನು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಲು ಡಿಜಿಟಲ್ ಲೈಬ್ರರಿ ನೋಂದಣಿ ಮಾಡಿದರೆ ಫೇಸ್ ಬುಕ್ ವಾಟ್ಸಾಪ್ ಬದಲಾಗಿ ಪುಸ್ತಕ ಓದುವ ಹವ್ಯಾಸ ಹೆಚ್ಚಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.
ಡಾ. ರಾಜಕುಮಾರ ಎಂ. ದಣ್ಣೂರ, ಡಾ. ದಾನಪ್ಪ, ಕಲಬುರ್ಗಿ ಜಿಲ್ಲಾ ಗ್ರಂಥಾಲಯ ಇಲಾಖೆ ನಿರ್ದೇಶಕ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…