ಕೋವಿಡ್‍ದಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ವಿತರಣೆ: ಅರ್ಜಿ ಆಹ್ವಾನ

0
247

ಕಲಬುರಗಿ: ಕೋವಿಡ್-19 ವೈರಾಣು ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದ ಅರ್ಹ ವಾರಸುದಾರರಿಗೆ ಪರಿಹಾರ ವಿತರಿಸಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಲಬುರಗಿ ತಹಸೀಲ್ದಾರರು ತಿಳಿಸಿದ್ದಾರೆ.

ಕೋವಿಡ್-19 ವೈರಾಣು ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದ ಅರ್ಹ ವಾರಸುದಾರರು ಸಂಬಂಧಪಟ್ಟ ತಾಲೂಕು ತಹಶೀಲ್ದಾರರ ಕಚೇರಿ, ನಾಡ ಕಚೇರಿಗಳಲ್ಲಿ ಸಂಬಂಧಪಟ್ಟ ದಾಖಲೆಗಳೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Contact Your\'s Advertisement; 9902492681

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here