ಕಲಬುರಗಿ: ಕೋವಿಡ್-19 ವೈರಾಣು ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದ ಅರ್ಹ ವಾರಸುದಾರರಿಗೆ ಪರಿಹಾರ ವಿತರಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಲಬುರಗಿ ತಹಸೀಲ್ದಾರರು ತಿಳಿಸಿದ್ದಾರೆ.
ಕೋವಿಡ್-19 ವೈರಾಣು ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದ ಅರ್ಹ ವಾರಸುದಾರರು ಸಂಬಂಧಪಟ್ಟ ತಾಲೂಕು ತಹಶೀಲ್ದಾರರ ಕಚೇರಿ, ನಾಡ ಕಚೇರಿಗಳಲ್ಲಿ ಸಂಬಂಧಪಟ್ಟ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…