ಚಿಂಚೋಳಿ: ತಾಲೂಕಿನ ಹೊಸಳ್ಳಿ ಹಾಗೂ ಸುತ್ತ ಮುತ್ತಲಿನ ಭೂಕಂಪ ಪೀಡಿತ ಗ್ರಾಮಗಳಿಗೆ ಗಂಜಿ ಕೇಂದ್ರ ನಿರ್ಮಿಸಬೇಕೆಂದು ಜೆಡಿಎಸ್ ಹಿರಿಯ ಮುಖಂಡರಾದ ಸಂಜೀವನ್ ಆರ್ ಯಾಕಾಪೂರ್ ರವರು ದಂಡಾಧಿಕಾರಿಗಳಿಗೆ ಆಗ್ರಹಿಸಿದರು.
ಅವರು ಇಂದು ದಂಡಾಧಿಕಾರಿಗಳಿಗೆ ಭೇಟಿ ನೀಡಿ ಭೂಕಂಪ ಪೀಡಿತ ಪ್ರದೇಶದ ಕೆಲವು ಸ್ಥಳಗಳಲ್ಲಿ ಗಂಜಿ ಕೇಂದ್ರಗಳು ಪ್ರಾರಂಭಿಸಿದ್ದು, ಇನ್ನೂ ಉಳಿದ ಗ್ರಾಮಗಳಲ್ಲಿ ಗಂಜಿ ಕೇಂದ್ರ ಪ್ರಾರಂಭಿಸಿ ಇದರಿಂದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಭೂಕಂಪ ಪೀಡಿತ ಎಲ್ಲ ಹಳ್ಳಿಗಳಲ್ಲಿ ಗಂಜಿ ಕೇಂದ್ರ ಪ್ರಾರಂಭಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದರು.
ಈ ಸಂಧರ್ಭದಲ್ಲಿ ಶಿವರುದ್ರಯ್ಯ ಸ್ವಾಮಿ, ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ನಾಟೀಕರ್, ಗ್ರಾಮ ಪಂಚಾಯಿತಿ ಸದಸ್ಯ ಬಸ್ಸು ರೆಡ್ಡಿ, ಅಂಬರೀಶ್ ಶೇರಿ, ಮಲ್ಲಿಕಾರ್ಜುನ್ ರೆಡ್ಡಿ, ಶಾಂತಪ್ಪ ಮೇಲ್ನೂರು, ಮಾರುತಿ ಹೊಸಮನಿ, ನಾಗ್ ಹಲ್ದಾಲ್ಡ್, ವಿಠಲರೆಡ್ಡಿ ಪೊಲೀಸ್, ಈಶ್ವರಯ್ಯ ಹಿರೇಮಠ, ಶೇಖರ್ ನಾವದಗಿ, ಕಲ್ಲಪ್ಪ ಸೌಕಾರ್, ಸಾಗರ್ ಹುಡಗಿ, ಶಿವಕುಮಾರ್ ಸ್ವಾಮಿ, ಬಸ್ಸು ಕಲಬುರಗಿ, ನಾಗಯ್ಯ ಸ್ವಾಮಿ, ಶಿವ ರೆಡ್ಡಿ, ಪ್ರಶಾಂತ್ ಸುತಾರ್, ನಾಗ ಚಿಂಚೋಳಿ, ಗುರು ಹಲ್ದಾಲದ್, ಶಿವು ಸಜ್ಜನ್, ಸಿದ್ದು ಬೆಳಗುಂಪಿ ಉಪಸ್ಥಿತರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…