ಭೂಕಂಪಕ್ಕೆ ಹಾನಿ ಅನುಭವಿಸಿದ 4 ಪಲಾನುಭವಿಗಳಿಗೆ ಪರಿಹಾರ ಚೆಕ್ ವಿತರಣೆ

0
20

ಚಿಂಚೋಳಿ: ತಾಲೂಕಿನ ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಭೇಟಿ‌ ನೀಡಿದ ಕಂದಾಯ ಸಚಿವ ಆರ್.ಅಶೋಕ ಸಾರ್ವಜನಿಕರ ಕುಂದುಕೊರತೆ ಆಲಿಸಿದರು. ಭುಕಂಪನದಿಂದ ಹಾನಿಯಾದ ಮನೆಗಳ ಮಾಲೀಕರಿಗೆ ಸಾಂಕೇತಿಕವಾಗಿ 4 ಜನ‌ ಪಲಾನುಭವಿಗಳಿಗೆ ತಲಾ 50 ಸಾವಿರ ರೂ. ಪರಿಹಾರ ಚೆಕ್ ವಿತರಿಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here