ಕಲಬುರಗಿ: ಪಾಳಾದ ಶ್ರೀ ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್ ವತಿಯಿಂದ ಜಿಲ್ಲೆಯ ಸಾಹಿತಿಗಳ ಜೀವನ ಚರಿತ್ರೆಯನ್ನು ಸಂಪುಟಗಳ ರೂಪದಲ್ಲಿ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಶರಣಗೌಡ ಎಸ್. ಪಾಟೀಲ ತಿಳಿಸಿದ್ದಾರೆ.
ಜಿಲ್ಲೆಯ ಸಾಹಿತಿಗಳು ಇತ್ತೀಚಿನ ತಮ್ಮ ಭಾವಚಿತ್ರ ಮತ್ತು ಎರಡು ಸವಿರ ಪದಗಳಿಗೆ ಮೀರದಂತೆ ಜೀವನ ಚರಿತ್ರೆಯನ್ನು ಬರೆದುಕೊಡಬೇಕೆಂದು ಅವರು ಮನವಿ ಮಾಡಿದ್ದಾರೆ. ಸಾಹಿತಿಗಳು ತಾವು ಈವರೆಗೆ ರಚಿಸಿದ ತಮ್ಮ ಸಾಹಿತ್ಯ ಕೃತಿಗಳ ಪಟ್ಟಿ ಲಗತ್ತಿಸಿ, ವಿಳಾಸ, ಮೊಬೈಲ್ ಇತ್ಯಾದಿ ವಿವರಗಳನ್ನು ಭರ್ತಿ ಮಾಡಿ ಕಳುಹಿಸುವಂತೆ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.ನಂ. 9611666387ಗೆ ಸಂಪರ್ಕಿಸುವಂತೆ ಅವರು ಕೋರಿದ್ದಾರೆ.
ಮಾಹಿತಿ ಕಳಿಸುವ ವಿಳಾಸ ಅಧ್ಯಕ್ಷರು, ಲಿಂ. ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್, ಅಂಚೆ: ಪಾಳಾ-585229, ತಾ: ಕಲಬುರಗಿ
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…