ಸುರಪುರ: ಅಖೀಲ ಭಾರತ ವೀರಶೈವ ಮಹಾಸಭಾ ರಾಜ್ಯ ಯುವ ಘಟಕದ ಉಪಾಧ್ಯಕ್ಷರಾಗಿ ಪ್ರಕಾಶ ಅಂಗಡಿ ಕನ್ನೆಳ್ಳಿ ಅವರನ್ನು ನೇಮಕ ಮಾಡಿ ಮಹಾಸಭೆಯ ರಾಜ್ಯಧ್ಯಕ್ಷ ಎನ್.ತಿಪ್ಪಣ್ಣ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯ ಯುವ ವಿಭಾಗದ ರಾಜ್ಯಧ್ಯಕ್ಷ ಮನೋಹರ ಅಬ್ಬಿಗೇರೆ ಅವರ ಅಧ್ಯಕ್ಷತೆಯಲ್ಲಿ ಯುವ ವಿಭಾಗವನ್ನು ರಚಿಸಿ ಯಾದಗಿರಿ ಜಿಲ್ಲೆಯಿಂದ ರಾಜ್ಯ ಯುವ ಘಟಕಕ್ಕೆ ಉಪಾಧ್ಯಕ್ಷರನ್ನಾಗಿ ಪ್ರಕಾಶ ಅಂಗಡಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…