ದೇವಾಪುರ ವಿದ್ಯಾರ್ಥಿ ರಾಷ್ಟ್ರಮಟ್ಟದ ಥ್ರೋಬಾಲ್ ಪಂದ್ಯಾವಳಿಗೆ ಆಯ್ಕೆ

0
16

ಸುರಪುರ: ತಾಲೂಕಿನ ದೇವಾಪುರ ಗ್ರಾಮದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಖಾಸಿಂಸಾಬ ತಂದೆ ರಜೀಮ್‌ಸಾಬ ರಾಷ್ಟ್ರ ಮಟ್ಟದ ಥ್ರೋಬಾಲ್ ಪಂದ್ಯಾವಳಿಗೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾನೆ.

ಹರಿಯಾಣ ರಾಜ್ಯದಲ್ಲಿ ಎಮ್.ಡಿ ವಿಶ್ವವಿದ್ಯಾಲಯದಲ್ಲಿ ಇದೇ ತಿಂಗಳ ೨೯ ರಿಂದ ೩೧ರವರೆಗೆ ನಡೆಯಲಿರುವ ರಾಷ್ಟ್ರಮಟ್ಟದ ಥ್ರೋಬಾಲ್ ಪಂದ್ಯಾವಳಿಗೆ ಕರ್ನಾಟಕ ತಂಡದಿಂದ ಆಯ್ಕೆಯಾಗಿದ್ದು,ಈ ಕುರಿತು ರಾಜ್ಯ ಥ್ರೋಬಾಲ್ ಅಸೋಷಿಯೇಶನ್ ತಿಳಿಸಿದೆ.ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಮುಖ್ಯಗುರು ಮತ್ತು ಶಿಕ್ಷಕರು ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here