ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರ ಪದಗ್ರಹಣ

0
13

ಸುರಪುರ: ತಾಲೂಕಿನ ದೇವಪುರ ಗ್ರಾಮ ಪಂಚಾಯತUÉ  ನೂತನವಾಗಿ ಆಯ್ಕೆಯಾದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಅಧಿಕಾರವನ್ನು ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಯಲ್ಲಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಬಂಧಪಡುವ ಸಾರ್ವಜನಿಕರ ಮೂಲಭೂತ ಕುಂದು ಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಸಿಸಿ ರಸ್ತೆ, ರಸ್ತೆ ಕಾಮಗಾರಿ, ಚರಂಡಿ, ಬೀದಿ ದೀಪಗಳ ವ್ಯವಸ್ಥೆಗೆ ಮೊದಲ ಆದ್ಯತೆ ನೀಡುವುದಾಗಿ ತಿಳಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದಪ್ಪ ನಾಯಕ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚನ್ನಪ್ಪಗೌಡ ಜಕ್ಕಗೌಡ, ಬಂದೇನವಾಜ ಕಲಿಕೇರಿ, ದೇವಿಂದ್ರಪ್ಪ ಬಾಗಲಿ, ದೇವೇಂದ್ರ ಗುತ್ತಿ, ಸಂತೋಷ್ ಬಾಗಲಿ, ಮುಖಂಡರಾದ ಶರಣಗೌಡ ಬಿರಾದರ, ಬಸವಂತ್ರಾಯ ಗುತ್ತಿ, ಮಲ್ಲಿಕಾರ್ಜುನ ಚಿಂಚೋಡಿ, ಸೇರಿದಂತೆ ಅನೇಕ ಜನ ಮುಖಂಡರು ಉಪಸ್ಥಿತರಿದ್ದರು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here