ಕಲಬುರಗಿ: ಸ್ವಚ್ಛ ಭಾರತ ಯೋಜನೆಗಳು ಜಾರಿಗೆ ತರುವಲ್ಲಿ ಪ್ರಯತ್ನಿಸಿ ನಗರವನ್ನು ಉನ್ನತ ಮಟ್ಟದಲ್ಲಿ ಗುರುತಿಸಿ ನಗರಾಭಿವೃದ್ದಿ ಇಲಾಖೆ ಯಿಂದ ಮೊಟ್ಟ ಮೊದಲ ಬಾರಿಗೆ ಪ್ರಶಸ್ತಿಗೆ ಭಾಜನರಾದ ಯುವ ಆಯುಕ್ತರಾದ ಲೋಖಂಡೆ ಸ್ನೇಹಾಲ್ ಸುಧಾಕರ್ ಅವರಿಗೆ ವಿದ್ಯಾನಗರ ಮಲ್ಲಿಕಾರ್ಜುನ ತರುಣ ಸಂಘದ ಪರವಾಗಿ ಅಭಿನಂದಿಸಲಾಯಿತು.
ಅಲ್ಲದೆ ನವೆಂಬರ್ 1 ರಂದು ಹಮ್ಮಿಕೊಂಡಿರುವ ” ಕಾಲನಡುಗೆಯಲ್ಲಿ” ಸಕ್ರಿಯವಾಗಿ ಪಾಲ್ಗೊಂಡು ಇನ್ನೂ ಹೆಚ್ಚಿನ ರೀತಿಯಲ್ಲಿ ಸಹಕಾರ ನೀಡುತ್ತೆವ್ವೆ ಎಂದು ವಿಶ್ವಾಸ ವ್ಯಕ್ತಪಡಿಸಿದೇವು ಅದಕ್ಕೆ ಅವರು ಯುವಕ ಸಂಘಟನೆ ಕಾರ್ಯಕರ್ತರು ಪಾಲ್ಗೊಂಡು ಕಲಬುರಗಿ ಕೀರ್ತಿ ಇನ್ನೂ ಹೆಚ್ಚಿಸಬೇಕು ಸಂಘಟನೆ ಸದಸ್ಯರು ಹರ್ಷವ್ಯಕ್ತಪಡಿಸಿ ಹಾರೈಸಿದರು.
ಈ ಸಂದರ್ಭದಲ್ಲಿ ವಿದ್ಯಾನಗರ ಮಲ್ಲಿಕಾರ್ಜುನ ತರುಣ ಸಂಘದ ಅಧ್ಯಕ್ಷ ಶಿವರಾಜ ಅಂಡಗಿ, ವಿಷ್ಣುವರ್ಧನ್, ರಾಮಲಿಂಗ ಚೌಡೇಶ್ವರಿ, ಸಂಘದ ಕಾರ್ಯದರ್ಶಿ ಜೇನವೆರಿ ವಿನೋದ ಕುಮಾರ್ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…