ಕಲಬುರಗಿ : ನಗರದ ಬ್ರಹ್ಮಪುರ ಬಡಾವಣೆಯ ವಾರ್ಡ್ ನಂಬರ್ 39 ಬರುವ ಬಸವ ನಗರ ದಲ್ಲಿ ಕೆಟ್ಟಿರುವ ಎರಡು ಬೋರ್ ವೆಲ್ ದುರಸ್ತಿ ಮಾಡಲು ಹಾಗೂ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಒದಗಿಸಲು ಒತ್ತಾಯಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್( ಎಸ್ಯುಸಿಐ- ಸಿ) ಕಲ್ಬುರ್ಗಿ ಸ್ಥಳೀಯ ಸಮಿತಿ ವತಿಯಿಂದ ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನಾ ಪ್ರದರ್ಶನ ಮಾಡಿ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಸ್ಥಳೀಯ ಕಾರ್ಯದರ್ಶಿ ಎಸ್. ಎಂ. ಶರ್ಮಾ, ಅಶ್ವಿನಿ ಚೌಲ್, ಡಾ. ಸೀಮಾ ದೇಶಪಾಂಡೆ, ಭೀಮಾಶಂಕರ ಪಾಣೇಗಾಂವ್, ಪ್ರೀತಿ ದೊಡ್ಡಮನಿ, ಹರೀಶ ಸಂಗಾಣಿ ಸೇರಿದಂತೆ ಬಡಾವಣೆಯ ನಾಗರಿಕರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…