ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಎಚ್.ಟಿ.ಪೋತೆ ಅವರ ಅಧ್ಯಕ್ಷತೆಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ ಕಾಲೇಜು ಕನ್ನಡ ಪ್ರಾಧ್ಯಾಪಕರ ಸಭೆಯನ್ನು ಇತ್ತೀಚೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಹರಹರ ಸಭಾಂಗಣದಲ್ಲಿ ಜರುಗಿತು.
ಆ ಸಭೆಯಲ್ಲಿ ಸಂಘದ ಗೌರವಾಧ್ಯಕ್ಷರಾಗಿ ಪ್ರೊ.ಎಚ್.ಟಿ.ಪೋತೆ, ಅಧ್ಯಕ್ಷರಾಗಿ ಡಾ. ಜಗನ್ನಾಥ ಹೆಬ್ಬಾಳೆ, ಉಪಾಧ್ಯಕ್ಷರಾಗಿ ಪ್ರೊ. ವೆಂಕಣ್ಣ ದೊಣ್ಣೆಗೌಡರು, ಕಲಬುರ್ಗಿ ಡಾ. ಅರುಣಾ ಸುಲ್ತಾನಪುರೆ ಬೀದರ, ಪ್ರಧಾನ ಕಾರ್ಯದರ್ಶಿಗಳಾಗಿ ಡಾ. ಶರಣಪ್ಪ ಮಾಳಗೆ ಕಾರ್ಯದರ್ಶಿಗಳಾಗಿ ಡಾ. ಪಂಡಿತ ಬಿ. ಕೋನಳ್ಳಿ, ಮತ್ತು ಡಾ. ಲಕ್ಷ್ಮಿಕಾಂತ ಪಂಚಾಳ ಕೋಶಾಧ್ಯಕ್ಷರಾಗಿ ಪ್ರೊ. ಮಲ್ಲಪ್ಪ ಮಾನೇಗಾರ ಆಯ್ಕೆಗೊಂಡರು.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ. ಜಯದೇವಿ ಗಾಯಕವಾಡ, ಭೀಮಣ್ಣ ರಾಸಣಗಿ, ಡಾ. ರುತಾ ತಾಳಮಡಗಿ, ಡಾ. ರಾಜಕುಮಾರ ಅಲ್ಲೂರೆ, ಡಾ. ಶಿವಶರಣಪ್ಪ ಪೋತಕಪಳ್ಳಿ ಡಾ. ಮೀನಾಕುಮಾರಿ ಹಾಗೂ ಪ್ರೊ.ಶಾಮಲಾ ಸ್ವಾಮಿ ಮತ್ತು ಗೌರವ ಸಲಹೆಗಾರರಾಗಿ ಡಾ. ಕಲ್ಯಾಣರಾವ ಜಿ. ಪಾಟೀಲ್ ಮತ್ತು ಪ್ರೊ. ಶ್ರೀಶೈಲ ನಾಗರಾಳ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತ್ತೇಂದು ಸಂಘದ ಗೌರವಾಧ್ಯಕ್ಷರೂ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ.ಎಚ್.ಟಿ. ಪೋತೆ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…